ನಗರದ ಫ್ರೀಡಂ ಪಾರ್ಕ್‌ನಲ್ಲಿಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆದ ರೈತ ನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ ನೆನಪಿನ ದಿನಾಚರಣೆ ಹಾಗೂ ರೈತ ಸಮಾವೇಶದಲ್ಲಿ ಭಾಗವಹಿಸಿರುವ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ರೈತ ಮಹಿಳೆಯರು. ಹೆಕ್ಟೇರ್‌ಗೆ ಕನಿಷ್ಠ ೨೫ ಸಾವಿರ ರೂ.ಗಳ ಬರನಷ್ಟ ಪರಿಹಾರ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.