82ರ ಸಂಭ್ರಮ

ನಾಡೋಜ ಕಮಲಾ ಹಂಪನಾ ಅವರ 82ರ ಸಂಭ್ರಮದ ಹಿನ್ನೆಲೆಯಲ್ಲಿ ಹಂಪನಾ ಸಾಹಿತ್ಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿಂದು ಪ್ರದಾನ ಮಾಡಲಾಯಿತು. ಸಾಹಿತಿಗಳಾದ ಪ್ರೊ. ಬರಗೂರು ರಾಮಚಂದ್ರಪ್ಪ,ಡಾ. ಹಂಪನಾಗರಾಜಯ್ಯ ಸೇರಿದಂತೆ ಮತ್ತಿತರರು ಇದ್ದಾರೆ.