ಬೀದರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸರಕಾರಿ ಬಾಲಕಿಯರ ಬಾಲಮಂದಿರ ಬೀದರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟೀಯ ಹೆಣ್ಣು ಮಕ್ಕಳ ದಿನಾಚಾರಣೆ ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿದ್ರಾಮ ಟಿ.ಪಿ. ಅವರು ಉದ್ಘಾಟಿಸಿದರು.