ಇಂಡಿ:ಪಟ್ಟಣದ ಪುರಸಭೆ ವ್ಯಾಪ್ತಿಯ 18 ನೇ ವಾರ್ಡಿನಲ್ಲಿ ಬರುವ ಪಂಚಶೀಲ ನಗರಕ್ಕೆ ಕಾಂಕ್ರೆಟ್ ರಸ್ತೆ,ಬೀದಿ ದೀಪ,ವಿದ್ಯುತ್ ಕಂಬ ,ವ್ಯವಸ್ಥಿತ ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಹಾಗೂ ದಲಿತ ಸೇನೆ ತಾಲೂಕು ಅಧ್ಯಕ್ಷ ಶಿವಾನಂದ ಮೂರಮನ ಪುರಸಭೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.