ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ದೇಶಿ ಸಂಸ್ಕೃತಿ ಉತ್ಸವದಲ್ಲಿ ನೃತ್ಯ ವಿದುಷಿ ಪದ್ಮಜಾ ಜಯರಾಮ್ ಅವರ ಶ್ರೀ ನಾಟ್ಯ ಕಲಾರ್ಪಣ ನೃತ್ಯ ಕೇಂದ್ರದ ವಿದ್ಯಾರ್ಥಿನಿಯರು ಕಣ್ಮನ ಸೆಳೆಯುವ ನೃತ್ಯ ಪ್ರದರ್ಶನ ನಡೆಸಿಕೊಟ್ಟರು.