ಝೆನಿ-ಕ್ಯು ಹಾಜರಾತಿ ಅನುಷ್ಠಾನ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದ ಸದಸ್ಯರು, ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.