ನಗರದ ಸರ್ಜಾಪುರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿರವರು ನೂತನ ಬಸ್ ಗೆ ಹಸಿರು ನಿಶಾನೆ ತೋರಿದರು. ಶಾಸಕ ಬಿ. ಶಿವಣ್ಣ, ಅಧಿಕಾರಿಗಳು, ಸ್ಥಳೀಯ ಮುಖಂಡರು ಇದ್ದಾರೆ.