ನಗರದ ಕೆ.ಜಿ. ರಸ್ತೆಯ ಜಿಲ್ಲಾಧಿಕಾರಿ ಕಾರ್ಯಾಲಯದ ಆವರಣದಲ್ಲಿರುವ ಗಾಂಧಿನಗರದ ಉಪನೋಂದಣಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಗಂಟೆಗಟ್ಟಲೆ ಕಾದು ಕುಳಿತಿದ್ದರು.