ಕಲಬುರಗಿ: ಮಾಣಿಕೇಶ್ವರಿ ಕಾಲನಿಯ ನಗರ ಆರೋಗ್ಯ ಕೇಂದ್ರದ ವತಿಯಿಂದ ನಗರದ ಸಂತೋಷ ಕಾಲನಿಯ ಕೆಎಚ್ ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿ.ಪಿ. ಸುಗರ್ ಸೇರಿದಂತೆ ಒಂದು ದಿನದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ವೈದ್ಯಾಧಿಕಾರಿ ಡಾ.ಶಿವಶಂಕರ ವಾಲಿ ಮಾತನಾಡುತ್ತಿದ್ದರು.