ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಂಜುನಾಥ್ ಗೌಡರವರು ಇಂದು ಸದಾಶಿವ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.