ನಗರದ ಹಳೇ ಹುಬ್ಬಳ್ಳಿಯಲ್ಲಿ ಉಜ್ವಲ ಯೋಜನೆ, ಕಿಸಾನ್ ಸಮ್ಮಾನ, ಮುದ್ರಾ ಯೋಜನೆ, ಸ್ವನಿಧಿ ಯೋಜನೆ, ಬೇಟಿ ಬಚಾವೋ ಬೇಡಿ ಪಢಾವೋ ಕುರಿತು ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಧಾರವಾಡ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕಾಟಕರ ನೇರವೇರಿಸಿದರು. ರಂಗಾ ಬದ್ದಿ, ಪಾಲಿಕೆ ಸದಸ್ಯರಾದ ರಾಧಾ ಸಫಾರೆ, ನಾಗರಾಜ ಹಿರೇಮಠ ಉಪಸ್ಥಿತರಿದ್ದರು.