ಬಿಜೆಪಿ ಮುಖಂಡ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ರವರು ಶತದಿನ ಪೂರೈಸಿದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು.