ಚಡಚಣ:ಸ್ಥಳಿಯ ಪಟ್ಟಣ ಪಂಚಾಯ್ತಿಗೆ ಎರಡನೇ ಅವಧಿಗೆ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಬಿಜೆಪಿ ಬಿಜೆಪಿಯ ಬಾಳವ್ವ ಅಗಸರ ಹಾಗೂ ಉಪಾಧ್ಯಕ್ಷರಾಗಿ ಶರಣಾಬಾಯಿ ಖಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ