ನಿವೃತ್ತ ಐಎಎಸ್ ಅಧಿಕಾರಿಗೆ, ನಟ ಕೆ. ಶಿವರಾಮ್ ಅವರ ಭಾವಚಿತ್ರಕ್ಕೆ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿರವರು ಪುಷ್ಪಮಾಲೆ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು.