ಯಾದಗಿರಿ; ಜಿಲ್ಲೆಯ ಪ್ರಮುಖ ಬೆಳೆಯಾದ ಬತ್ತದ ಬೆಳೆಯ ಸಂದರ್ಭದಲ್ಲಿ ಬತ್ತ ಕಟಾವು ಯಂತ್ರದ ಬಾಡಿಗೆ ದರ ಅಂಕೆ ಮೀರಿ ಹೆಚ್ಚಿಸಿದ್ದು, ಕಡಿವಾಣ ಹಾಕುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ರೈತ ಮೋಚಾ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.