ಹುಮನಾಬಾದ:ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದಿ ಇಲಾಖೆಯ ಯೋಜನಾಧಿಕಾರಿ ಶೋಭಾ ಕಟ್ಟಿ 30 ಸಾವಿರ ಲಂಚ ಸ್ವೀಕರಿಸುತ್ತಿರುವಾಗ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.