ಕಾನೂನು ವಿದ್ಯಾರ್ಥಿಗಳಿಗೆ ಇಂದು ವಿಕಾಸಸೌಧದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ-೨೦೨೪ ಕಾರ್ಯಕ್ರಮವನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಸಂಗ್ರೇಶಿ ಉದ್ಘಾಟಿಸಿದರು. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆ ನಿರ್ದೇಶಕ ಕೆ. ದ್ವಾರಕನಾಥ್ ಬಾಬು ಮತ್ತಿತರರು ಇದ್ದಾರೆ.