ಕಲಬುರಗಿ:ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮ ಪಂಚಾಯತಿ ಸದಸ್ಯ ಶಿವಲಿಂಗಪ್ಪ ತಂದೆ ಹಣಮಂತರಾವ ಗುಬಶೆಟ್ಟಿ (50) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಂದ್ರ ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.