832 ಕೊರೊನಾ ಪಾಸಿಟಿವ್ ಸೊಂಕು :21 ಜನರ ಸಾವು

ಕಲಬುರಗಿ.ಮೇ.15: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 832 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 21 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 55348 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
1646 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 39714 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
15001 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 21 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 21 ಜನರ ಸಾವಿನೊಂದಿಗೆ ಈ ವರೆಗೆ 633 ಜನರು ಸಾವಿಗೀಡಾದಂತಾಗಿದೆ .