ಕೆಂಭಾವಿ:ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆದು ಅಧ್ಯಕ್ಷರಾಗಿ ಮಾಸಮ್ಮ ಹಲಗಿ, ಉಪಾಧ್ಯಕ್ಷರಾಗಿ ಸೋಫಿಶರಮತ್ ನಾಸಿ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು ೨೩ ಸದಸ್ಯ ಬಲದ ಪುರಸಭೆಯಲ್ಲಿ  ಕಾಂಗ್ರೇಸ್ ೧೪ ಸದಸ್ಯರನ್ನು ಹೊಂದಿದ್ದು ಸ್ಪಷ್ಟ ಬಹುಮತ ಹೊಂದಿದೆ.