ವಿಜಯಪುರ: ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲಿಸರು ಮತ್ತೆ ಐವರನ್ನು ಬಂಧಿಸಿದ್ದಾರೆ.