ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಪ್ರಥಮ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿಮುರ್ಮು ಅವರು ಶತಾವದಾನಿ ಡಾ. ಆರ್. ಗಣೇಶ್ ಅವರಿಗೆ ಗೌರವ ಡಾಕ್ಟರೆಟ್ ನೀಡಿ ಸನ್ಮಾನಿಸಿದರು.