ನವದೆಹಲಿಯಿಂದ ಇಂದು ಬೆಳಿಗ್ಗೆ ಬೆಂಗಳೂರಿನ ಹೆಚ್.ಎ,ಎಲ್, ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಲ್ಲೋಟ್ ರವರು ಸ್ವಾಗತಿಸಿದರು. ಮಾಜಿ ಸಚಿವ, ಶಾಸಕ ಬೈರತಿ ಬಸವರಾಜು, ಶಾಸಕಿ ಮಂಜುಳ ಅರವಿಂದ ಲಿಂಬಾವಳಿ ಇದ್ದಾರೆ.