ಕಲಬುರಗಿ: ದುರುದ್ಧೆಶದ ಕಾರಣದಿಂದ ಎರಡು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡು ಗೋಸ್ವಾಮಿ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.