ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಜರುಗಿದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಳ್ಳಾರಿ ಜಿಲ್ಲೆಯ ಸಾಧಕಿ ಡಾ.ನಾಗರತ್ನ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.