ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಬಂಡೀಪುರ ಅರಣ್ಯದ ಸ್ವಾಗತ ಕೇಂದ್ರದ ಆವರಣದಲ್ಲಿಂದು ನಡೆದ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಅರಣ್ಯ ಇಲಾಖೆಗಳ ಪ್ರಥಮ ಸಚಿವ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಕರ್ನಾಚಿಟಕದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಕೇರಳ ಅರಣ್ಯ ಸಚಿವ ಶಶೀಂದ್ರನ್ ಮತ್ತು ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು.