ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಇಂದು ಕಬ್ಬನ್ ಪಾರ್ಕ್‌ನ ಬಾಲಭವನದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಉದ್ಘಾಟಿಸಿದರು. ಮಾಜಿ ಮೇಯರ್ ಪದ್ಮಾವತಿ ಇದ್ದಾರೆ. ಇದೇ ಸಂದರ್ಭದಲ್ಲಿ ಹಲವು ಮಹಿಳಾ ಸಾಧಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.