ಬೆಂಗಳೂರು ನೀರು ಮತ್ತು ಒಳಚರಂಡಿ ಮಂಡಳಿ ಇಂದು ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ‘ನೀರು ಉಳಿಸಿ’ ಅಭಿಯಾನದ ವಾಹನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಚಾಲನೆ ನೀಡಿದರು. ಮಂಡಳಿಯ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.