ಮೈಸೂರಿನ ರಾಮಕೃಷ್ಣನಗರದಲ್ಲಿರುವ ನಟನ ರಂಗಶಾಲೆಯಲ್ಲಿ ಶ್ರೀರಂಗಪಟ್ಟಣದ ಪ್ರಿಯದರ್ಶನ ಸಾಂಸ್ಕøತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ, ಅಂಕಣಗಾರ ರವಿಶಂಕರ್, ಪೊಲೀಸ್ ತರಭೇತಿ ಶಾಲೆಯ ಪ್ರಾಂಶುಪಾಲೆ ಡಾ.ಧರಣಿದೇವಿ ಮಾಲಗತ್ತಿ, ಸಾಹಿತಿ ಡಾ.ಕಬ್ಬಿನಾಲೆ ಭಾರಧ್ವಾಜ್ ಪಾಲ್ಗೊಂಡಿದ್ದರು.