ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ನಗರದ ದಾಜೀಬಾನ್ ಪೇಟೆಯಲ್ಲಿರುವ ಶ್ರೀ ತುಳಜಾಭವಾನಿ ದೇವಸ್ಥಾನಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಕೆ ಕೇಂದ್ರ ಪಂಚ ಸಮಿತಿ ಅಧ್ಯಕ್ಷರಾದ ಸತೀಶ್ ಮೆಹರವಾಡೆ, ಉಪಮುಖ್ಯ ಧರ್ಮದರ್ಶಿ, ಕೆ.ಪಿ.ಪೂಜಾರಿ, ಗೌರವ ಕಾರ್ಯದರ್ಶಿ ಭಾಸ್ಕರ್ ಜಿತೂರಿ, ಎನ್.ಎನ್.ಖೋಡೆ, ಎಸ್.ಎಸ್.ಕೆ ಸಮಾಜದ ರಾಜ್ಯಾಧ್ಯಕ್ಷರಾದ ಅಶೋಕ ಕಾಟವೆ, ಮುಖಂಡರಾದ ನೀಲಕಂಠಸಾ ಜಡಿ, ವಿಠ್ಠಲ ಲದವಾ, ವೆಂಕಟೇಶ ಕಾಟವೆ, ಪ್ರಕಾಶ ಬುರಬುರೆ ಮೊದಲಾದವರು ಉಪಸ್ಥಿತರಿದ್ದರು.