ಬೆಂಗಳೂರಿನ ಬಾಲಭವನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದ ಹಿನ್ನಲೆ ರಾಜ್ಯಮಟ್ಟದ ಕಿತ್ತೂರರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಸ್ರ್ತೀ ಸೇವಾ ಫೌಂಡೇಶನ್ ಅಧ್ಯಕ್ಷರಾದ ಸ್ನೇಹ ಜಾಧವ್ ಅವರಿಗೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಧಾನ ಮಾಡಿದರು.