ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣನವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಶಾಸಕರಾದ ಕೆ.ಗೋಪಾಲಯ್ಯ, ಸುರೇಶ್‌ಗೌಡ, ಮಸಾಲೆ ಜಯರಾಂ, ಗೋವಿಂದ ರಾಜನಗರ
ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥ್ ಗೌಡ, ಮಾಜಿ ಪಾಲಿಕೆ ಸದಸ್ಯ ಮೋಹನ್ ಕುಮಾರ್, ಬಿಜೆಪಿ ಮುಖಂಡ ವೇಣು ಇದ್ದಾರೆ.