ಚಡಚಣ: ಸಮೀಪದ ಝಳಕಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಗೆ ಕೆಳಸೇತುವೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ನಡೆಸುತ್ತಿದ್ದ ಸರದಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಶನಿವಾರ ಭೆಟಿ ನೀಡಿದ ಸಂಸದ ರಮೇಶ ಜಿಗಜಿಣಗಿ ಮಾತನಾಡಿದರು.