ಚಿಂಚೋಳಿ: ಪುರಸಭೆಯ 09 ನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ನಿನ್ನೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಯ್ಯದ್ ಶಬೀರ್ ಜಿಲಾನಿ ಅವರು ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.