ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ಮತದಾರರ ಹೆಸರನ್ನು ಚುನಾವಣಾಧಿಕಾರಿ ತೆಗೆದು ಹಾಕಿರುವುದರ ವಿರುದ್ಧ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದರು. ಶಾಸಕರಾದ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಮುನಿರತ್ನ, ಸಿ.ಕೆ. ರಾಮಮೂರ್ತಿ, ಮುನಿರಾಜು, ಮತ್ತಿತರರು ಇದ್ದಾರೆ.