ಉಪಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಇಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.