ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜ್ಞಾನ ತಾಣ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು.