ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರಿಗೆ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಬಿ ಫಾರಂ ವಿತರಿಸಿ ಶುಭ ಹಾರೈಸಿದರು. ಈ ವೇಳೆ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಜೊತೆಯಲ್ಲಿದ್ದರು.