ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅವರ ಗೆಲುವಿಗಾಗಿ ಆರ್ಶೀವದಿಸಲು ತುಮಕೂರು ಶ್ರೀ ಸಿದ್ದಗಂಗಾಕ್ಷೇತ್ರದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸಚಿವ ರಾಮಲಿಂಗಾರೆಡ್ಡಿ ಅವರ ನಗರದ ನಿವಾಸಕ್ಕೆ ಆಗಮಿಸಿದ ವೇಳೆ ಶ್ರೀ ಗಳಿಗೆ ಪಾದಪೂಜೆ ನೆರವೇರಿಸಲಾಯಿತು. ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮತ್ತಿತರರು ಇದ್ದಾರೆ.