ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಜಯನಗರದಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ, ಅವರ ಕುಟುಂಬ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್, ಮತ್ತಿತರರು ಉಪಸ್ಥಿತರಿದ್ದರು.