ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ಶಾಸಕರಾದ ವಿನಯ ಕುಲಕರ್ಣಿಯವರನ್ನು, ಬೆಂಗಳೂರಿನ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ, ಅರವಿಂದ ಏಗನಗೌಡರ, ಸಂಜೀವ ಲಕಮನಹಳ್ಳಿ, ಬಸವಂತಪ್ಪ ಮಾಲನವರ, ನಾರಾಯಣ ಸುಳ್ಳದ, ಸುನೀಲಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.