ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಕಾವಲ್ ಬೈರಸಂದ್ರದ ಯುವ ಕಾಂಗ್ರೆಸ್ ಮುಖಂಡ ಪಿ. ಹರ್ಷವರ್ಧನ್‌ರವರು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್‌ರವರಿಗೆ ಪುಷ್ಪಗುಚ್ಛ ನೀಡಿ, ಸಿಹಿ ಕೊಟ್ಟು ಆಶೀರ್ವಾದ ಪಡೆದುಕೊಂಡರು.