ಕೆಪಿಸಿಸಿ ಕಛೇರಿಯ ಭಾರತ ಜೋಡೋ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಬಸವರಾಜ್ ಮಲಕಾರಿ ಅವರು ಮರಳಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಮತ್ತಿತರರು ಉಪಸ್ಥಿತರಿದ್ದರು.