ಕಲಬುರಗಿ : ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲಿ ಟೇಲರ್ಸ್ ಕಲ್ಯಾಣಮಂಡಳಿ ಸ್ಥಾಪನೆಗೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಟೇಲರ್ಸ್ ಮತ್ತು ಸಹಾಯಕರ ಫೆಡರೇಷನ್ ಜಿಲ್ಲಾ ಸಮಿತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.