ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಇಂದು ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್‌ಖಾನ್ ಮತ್ತಿತರ ಮುಸ್ಲಿಂ ಮುಖಂಡರು ಭಾಗವಹಿಸಿದ್ದರು.