ನಗರದ ಡಾ.ಟಿ.ಸಿ.ಎಂ. ರಾಯನ್ ರಸ್ತೆ ಗೂಡ್‌ಶೆಡ್ ರಸ್ತೆಯಲ್ಲಿ ಜಲಮಂಡಳಿ ಇಟ್ಟಿರುವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ನೀರು ಹಿಡಿದುಕೊಳ್ಳುತ್ತಿರುವ ಮಹಿಳೆಯರು.