ನಗರದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ೧೩೩ನೇ ಜಯಂತಿಯನ್ನು ಆಚರಿಸಲಾಯಿತು. ಕಂಪನಿಯ ಅಧ್ಯಕ್ಷ ಎಸ್. ಮನೋಹರ್, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಮತ್ತು ನೌಕರರು ಉಪಸ್ಥಿತರಿದ್ದರು.