ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಪ್ರಧಾನ ಮಂತ್ರಿಗಳ ಸಮಾವೇಶ ನಡೆಯಲಿದ್ದು, ಇಂದು ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಧಾನ ಕಾರ್ಯದರ್ಶಿಗಳಾದ ವಿ. ಸುನೀಲ್ ಕುಮಾರ್, ನಂದೀಶ್ ರೆಡ್ಡಿ, ಬೆಂ. ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂ. ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ದಕ್ಷಿಣ ಜಿಲ್ಲಾಧ್ಯಕ್ಷ, ಶಾಸಕ ಸಿ.ಕೆ. ರಾಮಮೂರ್ತಿ, ಮತ್ತಿತರರು ಇದ್ದಾರೆ.