ಕೊಪ್ಪಳ – ತಿರುಳಗನ್ನಡ ಸಾಹಿತಿಗಳ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಲ್ಲಮಪ್ರಭು ಬೆಟ್ಟದೂರು ಉಪಾಧ್ಯಕ್ಷರಾಗಿ ಬಸವರಾಜ ಆಕಳವಾಡಿ ಅವಿರೋಧವಾಗಿ ಆಯ್ಕೆಯಾದರು ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.