ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಕಾವೇರಿಯಲ್ಲಿ ಅನಿವಾಸಿ ಭಾರತೀಯರ ನಿಯೋಗದ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣರವರು ಉಪಸ್ಥಿತರಿದ್ದರು.